ಕೊಲ್ಹಾರ(ವಿಜಯಪುರ): ಕೌಟುಂಬಿಕ ಕಲಹ ಹಿನ್ನೆಲೆ ಪತಿ ತನ್ನ ಪತ್ನಿಯನ್ನು ಹೊಲಕ್ಕೆ ಕರೆದೊಯ್ದು ಕೊಲೆ ಮಾಡಿ ಅಲ್ಲಿಯೇ ಹೂತು ಹಾಕಿದ ಹೃದಯವಿದ್ರಾವಕ ಘಟನೆ ತಾಲ್ಲೂಕಿನ ತಡಲಗಿ ಗ್ರಾಮದಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಪತ್ನಿ ಕೊಲೆಗೈದು ಹೊಲದಲ್ಲಿ ಹೂತಿದ್ದ ಪತಿ ಕೊಲ್ಹಾರ: ಕೌಟುಂಬಿಕ ಕಲಹ ಹಿನ್ನೆಲೆ ಪತಿ ತನ್ನ ಪತ್ನಿಯನ್ನು ಹೊಲಕ್ಕೆ ಕರೆದೊಯ್ದು ಕೊಲೆ ಮಾಡಿ ಹೊಲದಲ್ಲಿ ಹೂತು ಹಾಕಿದ ಹೃದಯವಿದ್ರಾವಕ ಘಟನೆ ತಾಲ್ಲೂಕಿನ ತಡಲಗಿ ಗ್ರಾಮದಲ್ಲಿ ಶನಿವಾರ ಬೆಳಕಿಗೆ ಬಂದಿದೆ.