ಲಾಕ್‌ಡೌನ್ ಅವಧಿಯ ವೇತನವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಸರ್ಕಾರಿ ಕೈಗಾರಿಕಾ ತರಬೇತಿ ಅತಿಥಿ ಬೋಧಕರ ಹೋರಾಟ ಸಮಿತಿ ನೇತೃತ್ವದಲ್ಲಿ ಐಟಿಐ ಕಾಲೇಜುಗಳ ಅತಿಥಿ ಬೋಧಕರು ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರ ಮೂಲಕ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಮನವಿ ಗುರುವಾರ ಮನವಿ ಸಲ್ಲಿಸಿದರು.