‘ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ಪೊಲೀಸ್, ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ ಹದಿನೈದು ಮಂದಿಯ ಹೆಸರುಗಳ ಪಟ್ಟಿ ಕಳುಹಿಸಿ, ಪಟ್ಟಿಯಲ್ಲಿರುವವರ ಮೇಲೆ ‘ದಾಳಿ ನಡೆಸಿ ಮತ್ತು ನಕಲಿ ಎಫ್‌ಐಆರ್ ದಾಖಲಿಸುವಂತೆ ಸೂಚಿಸಿದ್ದಾರೆ‘ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶನಿವಾರ ಆರೋಪಿಸಿದ್ದಾರೆ.