ಜಬಲ್‌ಪುರ (ಮಧ್ಯಪ್ರದೇಶ): ‘ಪ್ರಧಾನಿ ನರೇಂದ್ರ ಮೋದಿ ಅವರು ವಿಜ್ಞಾನಿಗಳು ಮತ್ತು ವೈದ್ಯರಿಗೆ ವೈದ್ಯಕೀಯ ಸಂಶೋಧನೆಗೆ ಪ್ರೇರಣೆ ನೀಡಿದ್ದರಿಂದ ಭಾರತದಲ್ಲಿ ಕೋವಿಡ್ ನಿರೋಧಕ ಲಸಿಕೆ ಅಭಿವೃದ್ಧಿಪಡಿಸಲು ಸಾಧ್ಯವಾಯಿತು’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವ ವೀರೇಂದ್ರ ಕುಮಾರ್ ಖಾಟಿಕ್ ಶನಿವಾರ ಹೇಳಿದ್ದಾರೆ.