comparemela.com

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಕಾರ್ಯದರ್ಶಿಯಾಗಿ ಜಿ. ಶ್ರೀಧರ್‌ ಅವರನ್ನು ನೇಮಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕಾರ್ಯದರ್ಶಿ ಹುದ್ದೆಯಲ್ಲಿದ್ದ ದ್ವಾರಕಾನಾಥ್ ಬಾಬು ಅವರ ಅವಧಿ ಜುಲೈ 31ರಂದು ಅಂತ್ಯವಾಗಿತ್ತು.

Related Keywords

Bangalore ,Karnataka ,India , ,Secretary Babu ,பெங்களூர் ,கர்நாடகா ,இந்தியா ,செயலாளர் பாபு ,

© 2024 Vimarsana

comparemela.com © 2020. All Rights Reserved.