comparemela.com

Latest Breaking News On - Bangalore north district congress committee - Page 1 : comparemela.com

ಬೆಂಗಳೂರು: ಕಾಂಗ್ರೆಸ್‌ನಿಂದ ಬಿಬಿಎಂಪಿಗೆ ಮುತ್ತಿಗೆ

ನಗರದ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯ ವಲಯ ವರ್ಗೀಕರಣಕ್ಕೆ ತಕ್ಕಂತೆ ತೆರಿಗೆ ಪಾವತಿಸದವರಿಗೆ ದಂಡ ವಸೂಲಿಗೆ ಬಿಬಿಎಂಪಿ ನೋಟಿಸ್‌ ಜಾರಿ ಮಾಡಿರುವುದು ಹಾಗೂ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ಸಿಲಿಂಡರ್‌ ದರ ಹೆಚ್ಚಳ ವಿರೋಧಿಸಿ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗುರುವಾರ ಬಿಬಿಎಂಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

© 2025 Vimarsana

vimarsana © 2020. All Rights Reserved.