comparemela.com

Latest Breaking News On - Bbmp doctors at your doorstep - Page 1 : comparemela.com

ಜನರ ಮನೆ ಬಾಗಿಲಿಗೆ ಪಾಲಿಕೆಯ ವೈದ್ಯರು: ಕಂದಾಯ ಸಚಿವ ಆರ್‌ ಅಶೋಕ

ಜನರ ಆರೋಗ್ಯದ ಸಮಗ್ರ ಮಾಹಿತಿ ಕಲೆ ಹಾಕಲು ಬಿಬಿಎಂಪಿ ವೈದ್ಯರ ತಂಡ ಮನೆ ಬಾಗಿಲಿಗೇ ಬರಲಿದೆ. 27 ವಿಧಾನಸಭಾ ಕ್ಷೇತ್ರಗಳ 54 ವಾರ್ಡ್‌ಗಳಲ್ಲಿ ಅನುಷ್ಠಾನಗೊಳ್ಳುವ ಈ ಸಮೀಕ್ಷೆಗೆ ಕಂದಾಯ ಸಚಿವ ಆರ್‌.ಅಶೋಕ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಸೋಮವಾರ ಚಾಲನೆ ನೀಡಿದರು.

© 2025 Vimarsana

vimarsana © 2020. All Rights Reserved.