Citizen for Democracy Writes letter to prime minister to resign
ಎಸ್.ಆರ್.ಹಿರೇಮಠ, ಸಾಹಿತಿ ದೇವನೂರು ಮಹಾದೇವ ಸೇರಿ 24 ಜನ ಪತ್ರಕ್ಕೆ ಸಹಿ
ನರೇಂದ್ರ ಮೋದಿ ರಾಜೀನಾಮೆ ಕೊಟ್ಟು ಹೊರಡಿ: ಸಿಟಿಜನ್ ಫಾರ್ ಡೆಮಾಕ್ರಸಿ ಪತ್ರ
ಪ್ರಜಾವಾಣಿ ವಾರ್ತೆ Updated: 25 ಜೂನ್ 2021, 07:21 IST
ಅಕ್ಷರ ಗಾತ್ರ :ಆ |ಆ |ಆ
ಬೆಂಗಳೂರು: ‘ಪ್ರಧಾನಮಂತ್ರಿ ಹುದ್ದೆಗೆ ನೀವು ತಕ್ಷಣವೇ ರಾಜೀನಾಮೆ ನೀಡಿ ‘ರಾಷ್ಟ್ರೀಯ ಸರ್ಕಾರ’ ರಚನೆಗೆ ದಾರಿ ಮಾಡಿಕೊಡಬೇಕು’ ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ‘ಸಿಟಿಜನ್ ಫಾರ್ ಡೆಮಾಕ್ರಸಿ’ ಪ