ಕೋವಿಡ್ ಮೂರನೇ ಅಲೆಯ ಬಗ್ಗೆ ತಜ್ಞರು ಎಚ್ಚರಿಕೆ ನೀಡಿರುವ ಬೆನ್ನಲ್ಲೇ ಮಹಾನಗರ ಪಾಲಿಕೆ ಚುನಾವಣೆ ನಡೆಸುವ ಅಗತ್ಯವೇನಿದೆ? ಇಷ್ಟು ಕಡಿಮೆ ಅವಧಿಯಲ್ಲಿ ಚುನಾವಣೆ ನಡೆಸಿದರೆ ಜನರ ಭಾಗವಹಿಸುವಿಕೆ ಹೇಗೆ ಸಾಧ್ಯ ಎಂದು ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್.ವಿ. ದಿವಾಕರ್ ಪ್ರಶ್ನಿಸಿದ್ದಾರೆ.