Mangaluru: The deputy commissioner of Dakshina Kannada paid a surprise visit to Minorities Morarji Desai Residential School hostel in Puttur and asked.
‘ಕೋವಿಡ್ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ನೀಡಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.