Fed. R. Civ. P. 65 allows a district court to issue a temporary restraining order (TRO) and/or a preliminary injunction to maintain the status quo and avoid irreparable harm while a.
ಹೊಸ ಆದಾಯದ ಮೂಲವೊಂದನ್ನು ಹುಡುಕುವ ಸಲುವಾಗಿ ಕೇಂದ್ರ ಸರ್ಕಾರವು ‘ರಾಷ್ಟ್ರೀಯ ನಗದೀಕರಣ ಪೈಪ್‌ಲೈನ್ ಯೋಜನೆ’ (ಎನ್‌ಎಂಪಿ) ಜಾರಿಗೆ ತಂದಿದೆ. ಮುಂದಿನ 4 ವರ್ಷಗಳಲ್ಲಿ ₹6 ಲಕ್ಷ ಕೋಟಿ ಹಣ ಸಂಗ್ರಹಿಸುವ ಯೋಜನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇತ್ತೀಚೆಗೆ ಚಾಲನೆ ನೀಡಿದ್ದಾರೆ.