ghataprabha malaprabha and Krishna river flood at bagalkot
ಘಟಪ್ರಭಾ, ಮಲಪ್ರಭಾ, ಕೃಷ್ಣೆಯ ಅಬ್ಬರ: ಬಾಗಲಕೋಟೆ ಜಿಲ್ಲೆಯಲ್ಲಿ ಮುಂದುವರೆದ ಪ್ರವಾಹ
ಪ್ರಜಾವಾಣಿ ವಾರ್ತೆ Updated: 25 ಜುಲೈ 2021, 13:27 IST
ಅಕ್ಷರ ಗಾತ್ರ :ಆ |ಆ |ಆ
ಬಾಗಲಕೋಟೆ : ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆ ಆದರೂ ಹಿಡಕಲ್ ಹಾಗೂ ನವಿಲುತೀರ್ಥ ಜಲಾಶಯಗಳಿಂದ ನೀರು ಹರಿಯಬಿಟ್ಟಿರುವುದರಿಂದ ಜಿಲ್ಲೆಯಲ್ಲಿ ಭಾನುವಾರವೂ ಘಟಪ್ರಭಾ ಹಾಗೂ ಮಲಪ್ರಭಾ ನದಿಗಳು ಉಕ್ಕಿ ಹರಿಯುತ್ತಿವೆ.
ಘಟಪ್ರಭಾ ನದಿಗೆ 45 ಸಾವಿರ ಕ್ಯೂಸೆಕ್ ಹಾಗೂ ಮಲಪ್ರಭಾ ನದಿಗೆ