comparemela.com

Latest Breaking News On - Kannada math - Page 1 : comparemela.com

ಎನ್‌ಟಿಎಂ ಶಾಲೆ, ನಿರಂಜನ ಮಠ ಉಳಿಸಿ: ರಾಮಕೃಷ್ಣ ಆಶ್ರಮದ ವಿರುದ್ಧ ಪ್ರತಿಭಟನೆ

ಇಲ್ಲಿನ ಮಹಾರಾಣಿ ಮಾದರಿ ಶಾಲೆ (ಎನ್‌ಟಿಎಂ) ಹಾಗೂ ನಿರಂಜನ ಮಠ ಉಳಿಸಬೇಕು ಎಂದು ಆಗ್ರಹಿಸಿ ಬುಧವಾರ ನಗರದಲ್ಲಿ 40ಕ್ಕೂ ಹೆಚ್ಚು ಸಂಘಟನೆಗಳ ನೂರಾರು ಕಾರ್ಯಕರ್ತರು ಬೃಹತ್ ಪ್ರತಿಭಟನಾ ಜಾಥಾ ನಡೆಸಿದರು. ಮೆರವಣಿಗೆಯುದ್ದಕ್ಕೂ ರಾಮಕೃಷ್ಣ ಆಶ್ರಮದ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು.

© 2025 Vimarsana

vimarsana © 2020. All Rights Reserved.