After this, the guests were welcomed with tilak, shiphal and flowers by the academy's teachers. Vidya Bharati Education co-provincial head Sunderlal Sharma was present as the chief instructor.
‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಆಧಾರಿತ ಪಠ್ಯಕ್ರಮವು ಸೆಪ್ಟೆಂಬರ್ ಮೊದಲ ವಾರದ ವೇಳೆಗೆ ಸಿದ್ಧಗೊಳ್ಳಲಿದ್ದು, ಅ.1ರಿಂದ ತರಗತಿಗಳು ಪ್ರಾರಂಭವಾಗಲಿವೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದರು.