ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಮತ್ತು 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಾಗಿದ್ದೇವೆ ಎಂದು ಪ್ರತಿಪಕ್ಷಗಳ ಪ್ರಮುಖ ನಾಯಕರು ಹೇಳಿದ್ದಾರೆ.
Saina Nehwal congratulates Yogi on BJP win in UP local polls; RLD chief calls her sarkari shuttler
ಯೋಗಿಗೆ ಶುಭಾಶಯ ಕೋರಿದ ಸೈನಾ: ಸರ್ಕಾರಿ ಶಟ್ಲರ್ ಎಂದ ಆರ್‌ಎಲ್‌ಡಿಯ ಜಯಂತ್ ಚೌಧರಿ
ಪಿಟಿಐ Updated:
ಅಕ್ಷರ ಗಾತ್ರ :ಆ |ಆ |ಆ
ಲಖನೌ: ಉತ್ತರ ಪ್ರದೇಶದಲ್ಲಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಗೆದ್ದಿದ್ದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಖ್ಯಾತ ಬಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅಭಿನಂದಿಸಿದ್ದಾರೆ. ಇದಕ್ಕೆ ತೀಷ್ಣವಾಗಿ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಲೋಕದಳ