Narega work give to peaple
ಉದ್ಯೋಗ ಖಾತ್ರಿ ಕಾಮಗಾರಿ ಕೈಗೊಳ್ಳಿ: ಶಾಸಕ ರಾಜಶೇಖರ ಪಾಟೀಲ ಸಲಹೆ
ಪ್ರಜಾವಾಣಿ ವಾರ್ತೆ Updated: 28 ಜೂನ್ 2021, 10:28 IST
ಅಕ್ಷರ ಗಾತ್ರ :ಆ |ಆ |ಆ
ಬಸವಕಲ್ಯಾಣ: ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗ್ರಾಮ ಪಂಚಾಯಿತಿಯಿಂದ ಹೆಚ್ಚಿನ ಕಾಮಗಾರಿ ಕೈಗೊಂಡು ಗ್ರಾಮದ ವಿಕಾಸಕ್ಕೆ ಪ್ರಯತ್ನಿಸುವ ಜತೆಗೆ ನಿರುದ್ಯೋಗಿಗಳಿಗೆ ಕೆಲಸ ಒದಗಿಸಬೇಕು’ ಎಂದು ಶಾಸಕ ರಾಜಶೇಖರ ಪಾಟೀಲ ಸಲಹೆ ನೀಡಿದರು.
ತಾಲ್ಲೂಕಿನ ರಾಜೋಳಾದಲ್ಲಿ ಶನಿವಾರ ಕ�