Telanganas Ramappa temple conferred UNESCO heritage tag
ತೆಲಂಗಾಣ: ಯುನೆಸ್ಕೊ ವಿಶ್ವ ಪಾರಂಪರಿಕತಾಣ ಪಟ್ಟಿಗೆ ಪಾಲಂಪೇಟ್‌ನ ರಾಮಪ್ಪ ದೇವಸ್ಥಾನ
ಪಿಟಿಐ Updated:
ಅಕ್ಷರ ಗಾತ್ರ :ಆ |ಆ |ಆ
ನವದೆಹಲಿ: ತೆಲಂಗಾಣದ ವಾರಂಗಲ್ ಜಿಲ್ಲೆಯ ಪಾಲಂಪೇಟ್ ಗ್ರಾಮದಲ್ಲಿರುವ ರಾಮಪ್ಪ ದೇವಸ್ಥಾನಕ್ಕೆ ‘ಯುನೆಸ್ಕೊ ವಿಶ್ವ ಪಾರಂಪರಿಕ ತಾಣ’ ಗೌರವ ನೀಡಲಾಗಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕಿಶನ್ ರೆಡ್ಡಿ ಭಾನುವಾರ ತಿಳಿಸಿದ್ದಾರೆ.
ಈ ಕುರಿತು ಅವರು, ‘ಈ ವಿಷಯ ಹಂಚಿಕೊಳ್ಳಲು ಸಂತಸ ಎನಿಸುತ್ತದೆ. ಈ ನಿಟ್�