comparemela.com

Latest Breaking News On - Saturday air india - Page 1 : comparemela.com

ಆಫ್ಗನ್ ಬಿಕ್ಕಟ್ಟು: 129 ಜನ ಒಳಗೊಂಡ ಏರ್ ಇಂಡಿಯಾ ವಿಮಾನ ಕಾಬೂಲ್‌ನಿಂದ ದೆಹಲಿಗೆ

ಅಫ್ಗಾನಿಸ್ತಾನದ ಮೇಲೆ ತಾಲಿಬಾನ್ ಉಗ್ರರು ಬಿಗಿ ಹಿಡಿತ ಸಾಧಿಸಿದ್ದು, ಕಾಬೂಲ್‌ ನಗರದ ಹೊರವಲಯವನ್ನು ಪ್ರವೇಶಿಸಿದ್ದಾರೆ. ಇದರ ಬೆನ್ನಲ್ಲೇ 129 ಪ್ರಯಾಣಿಕರನ್ನೊಳಗೊಂಡ ಏರ್ ಇಂಡಿಯಾ ವಿಮಾನವು ಕಾಬೂಲ್‌ನಿಂದ ದೆಹಲಿಗೆ ಪ್ರಯಾಣ ಬೆಳೆಸಿದೆ.

© 2025 Vimarsana

vimarsana © 2020. All Rights Reserved.