tussle between bjp and congress activists
ಪ್ರತ್ಯೇಕ ಉದ್ದೇಶಕ್ಕೆ ಪ್ರತಿಭಟನೆ: ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ವಾಗ್ವಾದ
ಪ್ರಜಾವಾಣಿ ವಾರ್ತೆ Updated: 15 ಜುಲೈ 2021, 09:15 IST
ಅಕ್ಷರ ಗಾತ್ರ :ಆ |ಆ |ಆ
ಬಂಟ್ವಾಳ: ಇಲ್ಲಿನ ಕಾವಳಮೂಡೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಬುಧವಾರ ಪ್ರತ್ಯೇಕ ಉದ್ದೇಶಕ್ಕಾಗಿ ಪ್ರತಿಭಟನೆ ನಡೆಸಲು ಬಂದಿದ್ದ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಪರಸ್ಪರ ವಾಗ್ವಾದ ಮತ್ತು ತಳ್ಳಾಟ ನಡೆಯಿತು.
ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯ