comparemela.com

Latest Breaking News On - State monday district - Page 1 : comparemela.com

ಗದ್ದೆ ನಾಟಿ ಮಾಡಿ, ಬೆಲ್ಲ ಸವಿದ ಶೋಭಾ ಕರಂದ್ಲಾಜೆ

ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೋಮವಾರ ತಾಲ್ಲೂಕಿನ ಹೊನಗನಹಳ್ಳಿಯಲ್ಲಿ ಗದ್ದೆನಾಟಿ ಮಾಡಿ ಗಮನ ಸೆಳೆದರು. ರೈತ ಮಹಿಳೆಯರ ಜೊತೆ ಗದ್ದೆಗೆ ಇಳಿದ ಶೋಭಾ ನಾಟಿ ಮಾಡಿ ಗಮನ ಸೆಳೆದರು.

ಮಂಡ್ಯ: ಗದ್ದೆ ನಾಟಿ ಮಾಡಿ, ಬೆಲ್ಲ ಸವಿದ ಶೋಭಾ ಕರಂದ್ಲಾಜೆ

ರೈತ ಮಹಿಳೆಯರ ಜೊತೆ ಗದ್ದೆಗೆ ಇಳಿದ ಶೋಭಾ ನಾಟಿ ಮಾಡಿ ಗಮನ ಸೆಳೆದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಜೊತೆ ಟ್ರ್ಯಾಕ್ಟರ್‌ ಏರಿ ನಾಟಿ ಯಂತ್ರದ ಮೂಲಕವೂ ನಾಟಿ ಮಾಡಿದರು. ನಂತರ ಸಾತನೂರು ಗ್ರಾಮದ ಆಲೆಮನೆಗೆ ತೆರಳಿ ಬೆಲ್ಲ ತಯಾರಾಗುವ ಪ್ರಕ್ರಿಯೆ ವೀಕ್ಷಿಸಿದರು. ಕ್ರಷರ್‌ಗೆ ಕಬ್ಬು ಕೊಟ್ಟರು, ಬೆಲ್ಲದ ರುಚಿ ಸವಿದರು.

© 2025 Vimarsana

vimarsana © 2020. All Rights Reserved.