comparemela.com

Latest Breaking News On - Waqfe hajj the department - Page 1 : comparemela.com

ವಕ್ಫ್ ಆಸ್ತಿ ಕಬಳಿಕೆ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ: ಸಚಿವೆ ಶಶಿಕಲಾ ಜೊಲ್ಲೆ

‘ರಾಜ್ಯದಲ್ಲಿ ವಕ್ಫ್ ಆಸ್ತಿ 1,05,885 ಎಕರೆ ಜಮೀನು ಗುರುತಿಸಲಾಗಿದೆ. ಈ ಪೈಕಿ, 32,192 ವಕ್ಫ್ ಆಸ್ತಿ ನೋಂದಣಿಯಾಗಿದೆ. 8,480 ಎಕರೆ ಒತ್ತುವರಿಯಾಗಿರುವ ಮಾಹಿತಿ ಇದೆ. ಈ ಬಗ್ಗೆ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಯುತ್ತಿದೆ. ಆದಷ್ಟು ಶೀಘ್ರ ಈ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

© 2025 Vimarsana

vimarsana © 2020. All Rights Reserved.