comparemela.com

Latest Breaking News On - கதை - Page 5 : comparemela.com

ದೇಶದಲ್ಲೇ ಪ್ರಥಮ ಸ್ವತಂತ್ರ ಗ್ರಾಮ: ಏಸೂರ ಕೊಟ್ಟರೂ ಈಸೂರು ಬಿಡೆವು

ದೇಶದಲ್ಲಿ ಪ್ರಥಮ ಸ್ವತಂತ್ರ ಗ್ರಾಮ ಎಂದು ಘೋಷಣೆ ಮಾಡಿಕೊಳ್ಳುವ ಮೂಲಕ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಸದಾ ನೆನಪಿನಲ್ಲಿ ಉಳಿಯುವ ಗ್ರಾಮ ಈಸೂರು.

ಅಧಿಕಾರಶಾಹಿ ಅಡಕತ್ತರಿಯಲ್ಲಿ ಪವಿತ್ರ ವಸ್ತ್ರ ಯೋಜನೆ

ಸಾಗರ: ಅಧಿಕಾರಿಗಳ ಅಸಹಕಾರ, ನಿರ್ಲಕ್ಷ್ಯ ಧೋರಣೆಯಿಂದ ಸರ್ಕಾರದ ಯೋಜನೆಯೊಂದು ಹೇಗೆ ವಿಫಲಗೊಳ್ಳುತ್ತದೆ ಎನ್ನುವುದಕ್ಕೆ ತಾಜಾ ಉದಾಹರಣೆ ಇದು. ಅಧಿಕಾರಿಗಳ ಕಿರುಕುಳದಿಂದ ಬೇಸರಗೊಂಡ ಸಾಗರ ತಾಲ್ಲೂಕಿನ ಹೆಗ್ಗೋಡಿನ ಚರಕ ಸಂಸ್ಥೆ ತನಗೆ ಮಂಜೂರಾಗಿದ್ದ ‘ಪವಿತ್ರ ವಸ್ತ್ರ’ ಯೋಜನೆ ಹಣವನ್ನು ಪ್ರತಿಭಟನಾ ರೂಪದಲ್ಲಿ ಸರ್ಕಾರಕ್ಕೆ ಮರಳಿಸಲು ಮುಂದಾಗಿದೆ.

ಅತಿವೃಷ್ಟಿ ಪೀಡಿತ ಪಟ್ಟಿಯಲ್ಲಿಲ್ಲ ಹೊಸನಗರ

ಮಲೆನಾಡ ನಡುಮನೆಯಂತಿರುವ ಹೊಸನಗರ ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದ ನಷ್ಟವುಂಟಾಗಿದೆ. ಆದರೆ ಸರ್ಕಾರ ಮಾತ್ರ ಹೊಸನಗರ ತಾಲ್ಲೂಕಿನ ಬಗ್ಗೆ ಮಲತಾಯಿ ಧೋರಣೆ ಅನುಸರಿಸಿದೆ. ಸರ್ಕಾರ ಬಿಡುಗಡೆ ಮಾಡಿದ ಅತಿವೃಷ್ಟಿ ಪೀಡಿತ ತಾಲ್ಲೂಕಿನ ಪಟ್ಟಿಯಲ್ಲಿ ಹೊಸನಗರದ ಹೆಸರು ಇಲ್ಲ. ಇದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

© 2025 Vimarsana

vimarsana © 2020. All Rights Reserved.