ಯಾದಗಿರಿ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದ ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಯಲ್ಲಾಪುರ ತಾಲ್ಲೂಕಿನ ಶಿರಸಿ ರಸ್ತೆಯ ಗಡಿ ಭಾಗವಾದ ತುಡುಗುಣಿಯಲ್ಲಿ ಮಹಿಳೆಯೊಬ್ಬರನ್ನು ಗುರುವಾರ ರಾತ್ರಿ ಚೂರಿಯಿಂದ ಇರಿದು ಕೊಲೆ ಮಾಡಲಾಗಿದೆ. ಕೊಲೆಯಾದವರನ್ನು ಸರೋಜಿನಿ ನಾಯರ್ (45) ಎಂದು ಗುರುತಿಸಲಾಗಿದೆ.
ಕೊರೊನಾ ಸೊಂಕು ತುಸು ಇಳಿಕೆ: ಸಾವಿನ ಸಂಖ್ಯೆ ಮತ್ತೆ ಏರಿಕೆ sanjevani.com - get the latest breaking news, showbiz & celebrity photos, sport news & rumours, viral videos and top stories from sanjevani.com Daily Mail and Mail on Sunday newspapers.
Bengaluru products with GI tags now on postal covers deccanherald.com - get the latest breaking news, showbiz & celebrity photos, sport news & rumours, viral videos and top stories from deccanherald.com Daily Mail and Mail on Sunday newspapers.
ಯಾದಗಿರಿ: ನಾಡ ಕಚೇರಿಯಲ್ಲಿ ವಿದ್ಯುತ್ ಸಮಸ್ಯೆ, ಜನರ ಪರದಾಟ prajavani.net - get the latest breaking news, showbiz & celebrity photos, sport news & rumours, viral videos and top stories from prajavani.net Daily Mail and Mail on Sunday newspapers.