comparemela.com

Latest Breaking News On - வெளிநாட்டு செயலாளர் - Page 4 : comparemela.com

ಭಯೋತ್ಪಾದನೆಗೆ ಪಾಕ್‌ ಕುಮ್ಮಕ್ಕು: ಪ್ರಧಾನಿ ಮೋದಿ- ಕಮಲಾ ಹ್ಯಾರಿಸ್‌ ಚರ್ಚೆ

ಪ್ರಧಾನಿ ಮೋದಿ ಹಾಗೂ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಗುರುವಾರ ಭೇಟಿಯಾದರು. ಈ ಸಂದರ್ಭದಲ್ಲಿ ಭಯೋತ್ಪಾದನೆಗೆ ಪಾಕಿಸ್ತಾನ ಕುಮ್ಮಕ್ಕು ನೀಡುತ್ತಿರುವ ವಿಚಾರದ ಕುರಿತು ಚರ್ಚೆ ನಡೆಸಲಾಗಿತು ಎಂದು ಮಾಧ್ಯಮಗಳಿಗೆ ವಿದೇಶಾಂಗ ಕಾರ್ಯದರ್ಶಿ ಹರ್ಷ ಶೃಂಗ್ಲಾ ಮಾಹಿತಿ ನೀಡಿದರು.

© 2025 Vimarsana

vimarsana © 2020. All Rights Reserved.