comparemela.com

Latest Breaking News On - Actor chetan case - Page 1 : comparemela.com

ಬ್ರಾಹ್ಮಣರಿಗೆ ಅವಮಾನ; ನಟ ಚೇತನ್ ವಿರುದ್ಧ ಕಮಿಷನರ್‌ಗೆ ದೂರು

ಬೆಂಗಳೂರು: ‘ಬ್ರಾಹ್ಮಣ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ನಟ ಚೇತನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್‌.ಎಸ್. ಸಚ್ಚಿದಾನಂದ ಮೂರ್ತಿ ಅವರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಸೋಮವಾರ ದೂರು ನೀಡಿದ್ದಾರೆ.

© 2025 Vimarsana

vimarsana © 2020. All Rights Reserved.