Stay updated with breaking news from Bihar price. Get real-time updates on events, politics, business, and more. Visit us for reliable news and exclusive interviews.
ಬಿಹಾರದಲ್ಲಿ ₹100ರ ಗಡಿ ದಾಟಿದ ಪೆಟ್ರೋಲ್ ದರ ಪಿಟಿಐ Updated: ಅಕ್ಷರ ಗಾತ್ರ :ಆ |ಆ |ಆ ನವದೆಹಲಿ: ದೇಶದಲ್ಲಿ ಭಾನುವಾರ ಮತ್ತೆ ತೈಲ ದರ ಏರಿಕೆಯಾಗಿದ್ದು, ಬಿಹಾರದಲ್ಲಿ ಪೆಟ್ರೋಲ್ ಬೆಲೆ ₹100ರ ಗಡಿ ದಾಟಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲೂ ಪೆಟ್ರೋಲ್ ದರ ಲೀಟರ್‌ಗೆ 35 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 25 ಪೈಸೆ ಹೆಚ್ಚಳವಾಗಿದೆ. ಶನಿವಾರವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯೂ ಲೀಟರ್‌ಗ ....