The key take-away remains LC’s analysis of the term workman based on past Supreme Court judgments and rationale behind determining whether an employee despite holding title as a manager may be considered a workman as per IDA
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರದ ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ಇಲಾಖೆ ಗುರುವಾರ ಮಾಜಿ ಸಚಿವ, ಎಐಎಡಿಎಂಕೆ ನಾಯಕ ಕೆ.ಸಿ.ವೀರಮಣಿ ಅವರಿಗೆ ಸೇರಿದ 20ಕ್ಕೂ ಹೆಚ್ಚು ಕಡೆಗಳಲ್ಲಿ ಶೋಧಕಾರ್ಯ ಕೈಗೊಂಡಿದೆ.
ಕೇಂದ್ರ ಸರ್ಕಾರ ದೇಶೀಯ ಉದ್ಯಮವನ್ನು ವಿಶ್ವದರ್ಜೆಗೆ ಕೊಂಡೊಯ್ಯಲು ನೆರವಾಗುವಂತಹ ನೀತಿ ರೂಪಿಸಿದ್ದು, ಇದನ್ನು ಬಳಸಿಕೊಂಡು, ಭಾರತ ದೇಶೀಯ ಹಡಗು ನಿರ್ಮಾಣ ಕೇಂದ್ರವಾಗಿ ಬೆಳೆಯಲು ವಿಪುಲ ಅವಕಾಶಗಳಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು.
ಇಂಗ್ಲಿಷ್ ಭಾಷೆಯಲ್ಲಿ ಬರೆದ ಪತ್ರಕ್ಕೆ, ಅದೇ ಭಾಷೆಯಲ್ಲಿಯೇ ಪ್ರತ್ಯುತ್ತರ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿರುವ ಮದ್ರಾಸ್ ಹೈಕೋರ್ಟ್, ಆಯಾ ಭಾಷೆಯಲ್ಲೇ ಪ್ರತಿಕ್ರಿಯೆ ನೀಡುವುದು ಕೇಂದ್ರ ಸರ್ಕಾರದ ಕರ್ತವ್ಯ‘ ಎಂದು ಅಭಿಪ್ರಾಯಪಟ್ಟಿತು.