ಸರ್ಕಾರಿ ವಲಯದಲ್ಲಿ ಅವಕಾಶ ಕಡಿಮೆ ಆಗುತ್ತಿರುವ ಕಾರಣ ಪರಿಶಿಷ್ಟಮತ್ತು ಹಿಂದುಳಿದ ಸಮುದಾಯಗಳಿಗೆ ಸೇರಿದ ಬಿಪಿಎಲ್ ವರ್ಗದವರಿಗೆ ಶಿಕ್ಷಣ, ಉದ್ಯೋಗ ಮತ್ತು ಉದ್ಯಮದಲ್ಲಿ ಹೆಚ್ಚಿನ ಅವಕಾಶ ಸಿಗುವುದಕ್ಕೆ ಪೂರಕವಾಗಿ ಹೊಸ ಯೋಜನೆಗಳನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹಿಂದುಳಿದವರ ಏಳ್ಗೆಗೆ 3 ಇ ಮಂತ್ರ: ಬೊಮ್ಮಾಯಿ prajavani.net - get the latest breaking news, showbiz & celebrity photos, sport news & rumours, viral videos and top stories from prajavani.net Daily Mail and Mail on Sunday newspapers.