KATHMANDU, April 4: Taxi drivers operating in the Tribhuvan International Airport area have halted their services today protesting against the parking fee.
Several mass strikes are taking place in Barcelona on Wednesday, with thousands of taxi drivers blocking the city center and healthcare workers and teachers rallying to protest poor working conditions, a Sputnik correspondent reported.
ಕೋವಿಡ್ ಇರುವುದರಿಂದ ಟ್ಯಾಕ್ಸಿಗಳಿಗೆ ಬೇಡಿಕೆ ಕಡಿಮೆಯಾಗಿದೆ. ಇದನ್ನೇ ನಂಬಿಕೊಂಡಿರುವ ವಾಹನ ಮಾಲೀಕರು ಸಂಕಷ್ಟಕ್ಕೀಡಾಗಿದ್ದಾರೆ. ಆದ್ದರಿಂದ ವಾಹನಗಳ ಮೇಲಿನ ಬ್ಯಾಂಕ್ ಸಾಲದ ಬಡ್ಡಿಯನ್ನು ಆರು ತಿಂಗಳು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಖಾಸಗಿ ಹಾಗೂ ಟ್ಯಾಕ್ಸಿ ವಾಹನ ಚಾಲಕರ ಸಂಘದ ಕಲ್ಯಾಣ ಕರ್ನಾಟಕ ವಿಭಾಗದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.ಕೋವಿಡ್ ಇರುವುದರಿಂದ ಟ್ಯಾಕ್ಸಿಗಳಿಗೆ ಬೇಡಿಕೆ