ಸಚಿವ ಸ್ಥಾನದ ಆಕಾಂಕ್ಷಿಯಲ್ಲ : ವಿಜಯೇಂದ್ರ sanjevani.com - get the latest breaking news, showbiz & celebrity photos, sport news & rumours, viral videos and top stories from sanjevani.com Daily Mail and Mail on Sunday newspapers.
‘ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪಕ್ಷದ ಹಿರಿಯ ಮುಖಂಡರು. ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ ಇದೆ. ಅವರ ಟೀಕೆಗಳಿಗೆ ಪ್ರತಿಕ್ರಿಯಿಸಲಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
While the stations represent a particular period in history, the region itself is home to a rich antiquity that traces back to Bangalore’s 16th century founder Kempe Gowda.
ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿ ಹಾಸನದಲ್ಲಿ ಚುನಾವಣೆ ಮಾಡಿದ್ದೆ. ಆಗ ಇವರೆಲ್ಲ ಎಲ್ಲಿದ್ದರೋ ಗೊತ್ತಿಲ್ಲ. ದೇವಗೌಡರು ಈ ರಾಜ್ಯದ ಮುತ್ಸದ್ದಿ ನಾಯಕ. ಮಾಜಿ ಪ್ರಧಾನಿ ದೇವೇಗೌಡರ ಹಿರಿತನಕ್ಕೆ ಗೌರವ ಕೊಡಬೇಕು ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯದಿಂದ ಮಾತ್ರ ಅಭಿವೃದ್ಧಿ ಸಾಧ್ಯ: ದಸ್ತಿ sanjevani.com - get the latest breaking news, showbiz & celebrity photos, sport news & rumours, viral videos and top stories from sanjevani.com Daily Mail and Mail on Sunday newspapers.